ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳಲ್ಲೇ ಬಿರುಕು?: ಆಗಸ್ಟ್ 13ರ ಹೋರಾಟದ ಬಗ್ಗೆ ಕನ್ಫ್ಯೂಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಯುತ್ತಾ? ಈ ಪ್ರಶ್ನೆ ಇದೀಗ ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಕಾವೇರಿ ನೀರು ವಿಚಾರ ಮುಂದಿಟ್ಟುಕೊಂಡು ಘೋಷಿಸಲಾಗಿದ್ದ ಬಂದ್‌ಗೆ ಕನ್ನಡಪರ ಸಂಘಟನೆಗಳಲ್ಲೇ ಒಮ್ಮತ ಮೂಡಿಲ್ಲ. ಕೆಲವರು ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರೆ, ವಾಟಾಳ್ ನಾಗರಾಜ್ ಮಾತ್ರ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬಂದ್‌ಗೆ ಇನ್ನೆರಡು ದಿನಗಳಿರುವಾಗಲೇ ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಂದ್‌ಗೆ ಕಾರಣವೇನು? ಕಾವೇರಿ ನೀರು ಹಂಚಿಕೆ ವಿಚಾರವನ್ನು … Continue reading ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳಲ್ಲೇ ಬಿರುಕು?: ಆಗಸ್ಟ್ 13ರ ಹೋರಾಟದ ಬಗ್ಗೆ ಕನ್ಫ್ಯೂಷನ್