Friday, July 1, 2022

Latest Posts

ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು: ಇದು ಸಾವೋ ಕೊಲೆಯೋ? ರಾಗಾ ಪ್ರಶ್ನೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತರು ಮೃತಪಟ್ಟ ಘಟನೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಇದು ಸಾವೋ ಅಥವಾ ಕೊಲೆಯೋ? ತಮ್ಮವರನ್ನು ಕಳೆದುಕೊಂಡ ಕುಟುಂಬದವರಿಗೆ ದೇವರು ಧೈರ್ಯ ನೀಡಲಿ. ಇನ್ನೂ ಈ ಸರ್ಕಾರ ಎಚ್ಚೆತ್ತುಕೊಳ್ಳಲು ಎಷ್ಟು ಸಮಯ ಬೇಕೋ ಗೊತ್ತಿಲ್ಲ ಎಂದಿದ್ದಾರೆ. ಈ ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇಲ್ಲ. ಬರೀ ಓಟುಗಳ ಮೇಲಷ್ಟೆ ಕಾಳಜಿ. ಜನರ ಪ್ರಾಣಕ್ಕೆ ಬೆಲೆ ಕೊಡಿ. ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss