ಇಸ್ಕಾನ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

 

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ಸೋಮವಾರ ಬೆಂಗಳೂರಿನ ಇಸ್ಕಾನ್ ದೇವಾಲಯವನ್ನು ಸಂದರ್ಶಿಸಿದರು. ಅಲ್ಲಿ ಅವರು ಶ್ರೀ ರಾಜಾಧಿರಾಜ ಗೋವಿಂದ ಅಭಿಶೇಕದಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!