Wednesday, September 27, 2023

Latest Posts

JOB| ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯಲ್ಲಿ 40 ಲೀಸ್ಟರ್ಸ್‌ ಮತ್ತು ಮ್ಯಾಪರ್ಸ್‌ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನ ನಡೆಸಲಾಗುತ್ತಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಗಸ್ಟ್‌ 18,2023ರಂದು ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ, ಡಾ.ವಿ.ಕೆ.ಆರ್.ವಿ. ರಾವ್ ರಸ್ತೆ,
ನಾಗರಭಾವಿ,
ಬೆಂಗಳೂರು-560072.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!