ಪೆಟ್ರೋಲ್-ಡಿಸೇಲ್‌ ಮೇಲಿನ ತೆರಿಗೆ ಇಳಿಸುವಂತೆ ರಾಜ್ಯಗಳಿಗೆ ಪ್ರಧಾನಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಂಧನ ಬೆಲೆಗಳ ಮೇಲಿನ ಮೌಲ್ಯ ವರ್ಧಿತ ತೆರಿಗೆಯನ್ನು ಕಡಿಮೆ ಮಾಡಿದೆ. ಆದರೆ ಈ ಕುರಿತು ರಾಜ್ಯ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೀಗ ತೆರಿಗೆ ಕಡಿಮೆ ಮಾಡದ ಕೆಲ ರಾಜ್ಯಗಳು ವ್ಯಾಟ್ ಕಡಿಮೆ ಮಾಡುವಂತೆ ಪ್ರಧಾನಿ ಮನವಿ ಮಾಡಿದ್ದಾರೆ. ಈ ಬಗ್ಗೆ ನಾನು ಯಾರನ್ನೂ ಟೀಕಿಸುವುದಿಲ್ಲ ಆದರೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಜಾರ್ಖಂಡ್, ತಮಿಳುನಾಡಿನಲ್ಲಿ ತರಿಗೆ ಕಡಿಮೆ ಮಾಡಿ ಮತ್ತು ಜನರಿಗೆ ಅನುಕೂಲವಾಗುವಂತೆ ಮಾಡಬೇಕೆಂದು ಮೋದಿ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!