ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ, ಆಸ್ಪತ್ರೆಗಳು ಯುದ್ಧಭೂಮಿಯಲ್ಲ ಎಂದ ವಿಶ್ವಸಂಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಜಾದ ಅತಿದೊಡ್ಡ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಈ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಆಸ್ಪತ್ರೆ ಯುದ್ಧಭೂಮಿಯಲ್ಲಿ ಸಾವಿರಾರು ರೋಗಿಗಳು, ನಾಗರಿಕರು ಅಲ್ಲಿದ್ದಾರೆ ಅವರನ್ನು ರಕ್ಷಿಸಿ ಎಂದು ವಿಶ್ವಸಂಸ್ಥೆ, ರೆಡ್‌ಕ್ರಾಸ್ ಸಂಸ್ಥೆ ಒತ್ತಾಯಿಸಿದೆ.

Israel-Palestine war: Indian woman hurt during Hamas rocket attack, undergoes surgery | Mintಅಲ್‌ಶಿಫಾ ಆಸ್ಪತ್ರೆಯ ಸುರಂಗಗಳಲ್ಲಿ ಹಮಾಸ್ ಕಮಾಂಡ್ ಸೆಂಟರ್ ಇದೆ ಎಂದು ಇಸ್ರೇಲ್ ಪಡೆಗಳು ನಂಬಿದ್ದು, ಆಸ್ಪತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಿವೆ.

Israeli death toll passes 600, another 2,048 injured | The Times of Israelಈ ಬಗ್ಗೆ ವಿಶ್ವಸಂಸ್ಥೆಯ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಮಾತನಾಡಿದ್ದು, ಈ ದಾಳಿಯಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ, ನವಜಾತ ಶಿಶುಗಳು, ನೊಂದವರು, ಗಾಯಗೊಂಡವರು, ಜನರನ್ನು ರಕ್ಷಿಸುವ ವೈದ್ಯರು ಆಸ್ಪತ್ರೆಯಲ್ಲಿ ಇದ್ದಾರೆ. ಎಲ್ಲರನ್ನೂ ರಕ್ಷಿಸಬೇಕು, ಆಸ್ಪತ್ರೆ ಯುದ್ಧಭೂಮಿ ಅಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!