ಗಾಝಾ ಮೇಲೆ ಮತ್ತೆ ಇಸ್ರೇಲ್ ನಿಂದ ದಾಳಿ: 70ಕ್ಕೂ ಅಧಿಕ ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಗಾಜಾ ನಗರದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಜನರ ಮೇಲೆ ನಡೆದ ಉಗ್ರ ದಾಳಿಯಲ್ಲಿ ಸುಮಾರು 7070ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸುಮಾರು 280 ಜನ ಗಾಯಗೊಂಡಿದ್ದಾರೆ.

2023ರ ಅಕ್ಟೋಬರ್ 7 ರಂದು ಹಮಾಸ್​ ಉಗ್ರರು ಇಸ್ರೇಲ್​ ಮೇಲೆ ನಡೆಸಿದ ದಾಳಿಯ ನಂತರ, ಇಸ್ರೇಲ್ ಹಮಾಸ್ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಗಾಜಾ ಮೇಲೆ ಯುದ್ಧ ಸಾರಿದ್ದು, ಗಾಜಾ ನಗರವು ಬಹುತೇಕ ಸ್ಮಶಾನದಂತಾಗಿದೆ. ಸ್ಥ

ಈ ಬೆಳವಣಿಗೆಗಳ ನಡುವೆಯೇ ಮತ್ತೆ ದಾಳಿ ನಡೆದಿದೆ. ಮೃತ ದೇಹಗಳು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಕಷ್ಟು ಆಂಬ್ಯುಲೆನ್ಸ್‌ಗಳಿಲ್ಲದ ಕಾರಣ ಕತ್ತೆ ಗಾಡಿಯಲ್ಲಿ ಕರೆತರಲಾಗುತ್ತಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಘಟನೆಯ ವಿವರಗಳನ್ನು ತನಿಖೆ ನಡೆಸುತ್ತಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!