ಇಸ್ರೇಲ್‌-ಇರಾನ್‌ ಕದನ: ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‍ಗೆ (Tel Aviv) ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಏರ್ ಇಂಡಿಯಾ (Air India) ನಿರ್ಧರಿಸಿದೆ.

ವಾರದಲ್ಲಿ ನಾಲ್ಕು ಬಾರಿ ದೆಹಲಿಯಿಂದ ಇಸ್ರೇಲ್‌ನ ಟೆಲ್‌ ಅವೀವ್‌ಗೆ ಏರ್‌ ಇಂಡಿಯಾದ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿದ್ದವು.ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!