ಲೆಬನಾನ್ ಮೇಲೆ ಮತ್ತೆ ಭೀಕರ ದಾಳಿ ನಡೆಸಿದ ಇಸ್ರೇಲ್: ಇಡೀ ಹಳ್ಳಿಯೇ ಸುಟ್ಟು ಭಸ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಅಲ್ಪ ವಿರಾಮ ಘೋಷಣೆಯಾದರೂ ಕೂಡ ಇಸ್ರೇಲ್​ ಮಾತ್ರ ಲೆಬನಾನ್ ಮೇಲೆ ತನ್ನ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್‌ನಲ್ಲಿರುವ ಸಂಪೂರ್ಣ ಹಳ್ಳಿಯೇ ಸುಟ್ಟು ಭಸ್ಮವಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದು, ಗಾಜಾದ ರಫಾ ಮತ್ತು ಬೀಟ್ ಹನೌನ್‌ನಲ್ಲಿ ಬಳಸಿದ ವಿಧಾನವನ್ನು ಆಧರಿಸಿ ಗಡಿ ಗ್ರಾಮಗಳಲ್ಲಿರುವ ಎಲ್ಲಾ ಮನೆಗಳನ್ನು ನಾಶಮಾಡಲು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಕರೆ ನೀಡಿದ್ದು, ಇದರ ಬೆನ್ನಲ್ಲೇ​ ದಕ್ಷಿಣ ಲೆಬನಾನ್‌ನಲ್ಲಿರುವ ತೈಬೆಹ್, ನಕೌರಾ ಮತ್ತು … Continue reading ಲೆಬನಾನ್ ಮೇಲೆ ಮತ್ತೆ ಭೀಕರ ದಾಳಿ ನಡೆಸಿದ ಇಸ್ರೇಲ್: ಇಡೀ ಹಳ್ಳಿಯೇ ಸುಟ್ಟು ಭಸ್ಮ!