ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ: ಬಾಬಾ ವಂಗಾ ನುಡಿದಿದ್ದ ಭವಿಷ್ಯವಾಣಿ ನಿಜವಾಯ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್‌ ಮತ್ತು ಅಮೆರಿಕ ಜಂಟಿ ಕಾರ್ಯಾಚರಣೆ ನಡೆಸಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹೊಡೆದುರುಳಿಸಿದೆ. ಇದಕ್ಕೆ ಪ್ರತೀಕವಾಗಿ ಇರಾನ್ ಕೂಡ ದಾಳಿ ನಡೆಸಿದ್ದು, ದುಬೈ ಮತ್ತು ಕತಾರ್‌ನ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಕೆಲವೊಂದು ಸ್ಥಳದಲ್ಲಿ ದೊಡ್ಡ ಸ್ಫೋಟಗಳು ಸಂಭವಿಸಿದೆ. ಈ ಯುದ್ಧದ ಕಾರ್ಮೋಡದ ಮದ್ಯೆ ಬಾಬಾ ವಂಗಾ ಅವರ ಭವಿಷ್ಯವಾಣಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬಲ್ಗೇರಿಯಾದ ಅಂಧ ಬಾಬಾ ವಂಗಾ ಅವರ ಭವಿಷ್ಯವಾಣಿಯ ಪ್ರಕಾರ 2026ರ … Continue reading ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ: ಬಾಬಾ ವಂಗಾ ನುಡಿದಿದ್ದ ಭವಿಷ್ಯವಾಣಿ ನಿಜವಾಯ್ತಾ?