174 ಜೀವಗಳ ರಕ್ಷಕನಿಗೆ ಇಸ್ರೇಲ್‌ನ ಸಲಾಂ: ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ಶೌರ್ಯ ಪ್ರಶಸ್ತಿ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಮಾನದಲ್ಲಿದ್ದ 174 ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಧೈರ್ಯ ಮತ್ತು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಶೌರ್ಯ ಗೌರವಗಳಲ್ಲಿ ಒಂದನ್ನು ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಈ ಘೋಷಣೆ ಮಾಡಿದ್ದಾರೆ. ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ನಡೆದಿದ ದಾಳಿಯ ಸಂದರ್ಭದಲ್ಲಿ ಸ್ಮಿತ್ ಮಚ್ಚರ್ ತೋರಿದ ಧೈರ್ಯವನ್ನು ಹೆರ್ಜಾಗ್ ಶ್ಲಾಘಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪೈಲಟ್ ಸದ್ಯ ಅಬುಧಾಬಿಯ … Continue reading 174 ಜೀವಗಳ ರಕ್ಷಕನಿಗೆ ಇಸ್ರೇಲ್‌ನ ಸಲಾಂ: ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ಶೌರ್ಯ ಪ್ರಶಸ್ತಿ ಗೌರವ