VIDEO | ಮತ ಚಲಾಯಿಸಲು ಕ್ಯೂನಲ್ಲಿ ನಿಂತ ಇಸ್ರೋ ಮುಖ್ಯಸ್ಥ ಎಸ್‌.ಸೋಮನಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆ ಮತದಾನ ಬಿರುಸುಗೊಂಡಿದ್ದು, ಬಿಸಿಲನ್ನುಲೆಟ್ಟಿಕಸದೆ ಜನ ಮತದಾನಕ್ಕೆ ಮುಂದಾಗಿದ್ದಾರೆ.

ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ಕೇರಳದ ತಿರುವನಂತಪುರಂನಲ್ಲಿರುವ ಮತಗಟ್ಟೆಯಲ್ಲಿ ಇತರ ಮತದಾರರೊಂದಿಗೆ ಕ್ಯೂನಲ್ಲಿ ನಿಂತು ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!