ಇಸ್ರೋ, ಎನ್‌ಐಎ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಖದೀಮ ಅರೆಸ್ಟ್; ಆರೋಪಿಯ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಏರ್ ಇಂಡಿಯಾ ಸಂಸ್ಥೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ತೀವ್ರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ತನಿಖೆಯ ಬಳಿಕ ತಿಳಿಸಿದ್ದಾರೆ. ಮಧುರೈನಲ್ಲಿ ಬಂಧನ ಪ್ರತಿಷ್ಠಿತ ಸಂಸ್ಥೆಗಳಿಗೆ ಬಂದಿದ್ದ ಬೆದರಿಕೆ ಸಂದೇಶಗಳನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಪೊಲೀಸರು ಇಮೇಲ್ … Continue reading ಇಸ್ರೋ, ಎನ್‌ಐಎ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಖದೀಮ ಅರೆಸ್ಟ್; ಆರೋಪಿಯ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್!