ದರ್ಶನ್ ಕಷ್ಟಪಡ್ತಿರೋದು ನೋಡಿದ್ರೆ ನೋವಾಗುತ್ತೆ: ಗಿರಿಜಾ ಲೋಕೇಶ್ ಫಸ್ಟ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದರ್ಶನ್ ಪ್ರಕರಣದ ಬಗ್ಗೆ ಸ್ಯಾಂಡಲ್‌ವುಡ್ ಹಿರಿಯ ನಟ ಗಿರಿಜಾ ಲೋಕೇಶ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಅಲ್ಲಿ ಕಷ್ಟಪಡ್ತಿರೋದು ನೋಡಿದ್ರೆ ತುಂಬಾನೇ ನೋವಾಗುತ್ತದೆ ಎಂದು ಗಿರಿಜಾ ಲೋಕೇಶ್ ಅಳಲು ತೋಡಿಕೊಂಡಿದ್ದಾರೆ.

ನಾನೇನು ಹೇಳಲಿ? ತುಂಬಾ ನೋವಾಗಿದೆ. ದರ್ಶನ್ ಆದಷ್ಟು ಬೇಗ ಈ ಪರಿಸ್ಥಿತಿಯಿಂದ ಹೊರಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಕಾನೂನಿನ ವ್ಯಾಪ್ತಿಯಲ್ಲಿದೆ. ನಾನು ಏನು ಮಾತನಾಡಬಾರದು? ಯಾರು ತಪ್ಪು ಮಾಡಿದರೋ ಗೊತ್ತಿಲ್ಲ. ಪೊಲೀಸರು ಮತ್ತು ನ್ಯಾಯಾಲಯದ ತೀರ್ಮಾನಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!