Saturday, April 1, 2023

Latest Posts

BREAKING NEWS | ದೆಹಲಿಯ ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ, ಉದ್ಯೋಗಿಗಳ ಫೋನ್ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC) ದೆಹಲಿ ಕಚೇರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿದೆ.

ದಾಳಿ ನಡೆಸಿದ ವೇಳೆ ಅಧಿಕಾರಿಗಳು ಉದ್ಯೋಗಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅವರನ್ನು ಮನೆಗೆ ಹೋಗುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!