ಬೆಂಗಳೂರಿನಲ್ಲಿ IT ರೇಡ್: ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ದೆಹಲಿ ಮತ್ತು ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿ ಮತ್ತು ಮುಂಬೈ ಶಾಖೆಗಳ ಅಧಿಕಾರಿಗಳಿಂದ ದಾಳಿ ನಡೆದಿದೆ. ಅಧಿಕಾರಿಗಳು ಕಂಪನಿಯ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!