ಹೊಸದಿಗಂತ ಆನ್ಲೈನ್ ಡೆಸ್ಕ್:
ಖ್ಯಾತ ನಟ ಸೋನು ಸೂದ್ ಅವರ ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗಿದೆ.
ಐಟಿ ಅಧಿಕಾರಿಗಳು ಸೋನು ಸೂದ್ ಅವರ ಎಸ್ಟೇಟ್ ಮೇಲೆ ದಾಳಿ ನಡೆಸಿದ್ದು, ಖಾತೆಗಳ ಪುಸ್ತಕದಲ್ಲಿ ಕೆಲವು ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.
ಐಟಿ ಅಧಿಕಾರಿಗಳು ಸೋನು ಸೂದ್ ಅವರ ಸಂಸ್ಥೆಗಳ ಸಂಪರ್ಕದಲ್ಲಿರುವ ಆರು ಸ್ಥಳಗಳ ಸಮೀಕ್ಷೆ ನಡೆಸಿದ್ದಾರೆ.
ಕೋವಿಡ್ ಸಮಯದಲ್ಲಿ ಜನರ ಕಷ್ಟಕ್ಕೆ ಸೋನು ನಿಂತಿದ್ದರು.