spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

“ಗಡಿಭಾಗದಿಂದ ಶಾಲಾ, ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದು”

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ರಾಮನಗರ:

ಶಾಲೆ- ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದೆಂದು ಸಂಸದ ಡಿ. ಕೆ. ಸುರೇಶ್ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾತನಾಡಿದ ಅವರು, ಕೊರೋನಾ ಬ್ರೇಕ್ ಮಧ್ಯೆ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಆದರೆ ಕೆಲ ರಿಮೋಟ್‌ ಏರಿಯಾಗೆ ಬಸ್ ಗಳು ಸಂಚರಿಸುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗ್ತಿದೆ. ಹಾಗಾಗಿ ಜಿಲ್ಲೆಯ ಗಡಿಭಾಗದಲ್ಲಿ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಹೇಳಿದರು.

ಹಾಗೆಯೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನ ಆಸ್ಕರ್ ಫರ್ನಾಂಡೀಸ್ ಅಗಲಿಕೆಗೆ ಸಂತಾಪ ಸೂಚಿಸಿದ ಡಿ. ಕೆ. ಸುರೇಶ್,  ಫರ್ನಾಂಡಿಸ್ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.
ಅವರ ಅಪಾರ ಕೊಡುಗೆ ರಾಜ್ಯಕ್ಕೂ ಸಹ ಇದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss