ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ʼಲಂಚ ಕೊಡಬೇಡಿʼ ಫಲಕ ಅಳವಡಿಕೆ ಕಡ್ಡಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಡೆಯೋದಕ್ಕೆ ಸರ್ಕಾರ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಲಂಚ ಕೊಡಬೇಡಿ ಎನ್ನುವ ಫಲಕಗಳನ್ನು ಅವಳಡಿಸುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಲಂಚ ಕೊಡಬೇಡಿ ಫಲಕ ಅಳವಡಿಕೆ … Continue reading ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ʼಲಂಚ ಕೊಡಬೇಡಿʼ ಫಲಕ ಅಳವಡಿಕೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed