ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಹೊಸ ದಿಗಂತ ವರದಿ, ಮಡಿಕೇರಿ: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಯಾವುದೇ ಸಂದರ್ಭ ಉರುಳುವ ಸಾಧ್ಯತೆ ಇದ್ದು, ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಶನಿವಾರಸಂತೆ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಮತ್ತು ಮ್ಯಾನೇಜ್‌ಮೆಂಟ್ ಕೋಟಾ … Continue reading ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed