‘ಗುಡ್ ಫ್ರೆಂಡ್’ ಮೋದಿ ಜೊತೆಯ ಫೋಟೊ ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಟಲಿ ಪ್ರಧಾನಿ ಮೆಲೋನಿ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡಿದ್ದಾರೆ. ಇದಕ್ಕೆ ಗುಡ್ ಫ್ರೆಂಡ್ ಎನ್ನುವ ಕ್ಯಾಪ್ಷನ್ ನೀಡಿದ್ದು, ಫೋಟೊ ಎಲ್ಲೆಡೆ ವೈರಲ್ ಆಗಿದೆ.

 

View this post on Instagram

 

A post shared by Giorgia Meloni (@giorgiameloni)

ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ತೆಗೆದ ಫೋಟೊ ಇದಾಗಿದೆ. ಇನ್ಸ್ಟಾಗ್ರಾಮ್‌ನಲ್ಲಿ ಮೆಲೊನಿ ಫೋಟೊ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!