ಇಟಲಿ ಪ್ರಧಾನಿ ಮೆಲೋನಿಯ ಐತಿಹಾಸಿಕ ಸಾಧನೆ: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಎರಡನೇ ಮಹಾಯುದ್ಧದ ನಂತರದ ಇಟಲಿಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಆಡಳಿತ ನಡೆಸಿದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮೆಲೋನಿ ಅವರನ್ನು ತಮ್ಮ ಆಪ್ತ ಸ್ನೇಹಿತೆ ಎಂದು ಹೇಳಿಕೊಂಡಿರುವ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. “ಈ ಅಭೂತಪೂರ್ವ ಸಾಧನೆಯು ಇಟಲಿಯ ಜನತೆಗೆ ಅವರ ನಾಯಕತ್ವದ ಮೇಲಿರುವ ಅಪಾರ ನಂಬಿಕೆ ಮತ್ತು ವಿಶ್ವಾಸಕ್ಕೆ ಹಿಡಿದ ಕೈಗನ್ನಡಿಯಾಗಿದೆ” … Continue reading ಇಟಲಿ ಪ್ರಧಾನಿ ಮೆಲೋನಿಯ ಐತಿಹಾಸಿಕ ಸಾಧನೆ: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed