JOB| ಐಟಿಬಿಪಿ ನೇಮಕಾತಿ: 248 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಡೋ ಟಿಬೆಟನ್‌ ಬಾರ್ಡರ್‌ ಪೊಲೀಸ್‌ ಫೋರ್ಸ್‌ (ಐಟಿಬಿಪಿ) ನಲ್ಲಿ 248 ಕಾನ್‌ಸ್ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ವಿದ್ಯಾರ್ಹತೆ ಜೊತೆಗೆ ನವೆಂಬರ್‌ 28,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್‌ 28,2023ರೊಳಗೆ ಅರ್ಜಿಯನ್ನು ಹಾಕಬಹುದು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!