JOB| ಐಟಿಬಿಪಿ ನೇಮಕಾತಿ 2023: ಸಹಾಯಕ ಕಮಾಂಡೆಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಡೋ-ಟಿಬೆಟನ್‌ ಬಾರ್ಡರ್‌ ಪೊಲೀಸ್‌ ಫೋರ್ಸ್‌ (ಐಟಿಬಿಪಿ) 6 ಸಹಾಯಕ ಕಮಾಂಡೆಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 15,2023ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,000/- ರಿಂದ 1,77,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 15,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!