ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್ ಅನ್ನು ಮಾಜಿ ಸಿಎಂ H.D.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರು 15ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಮುಂದಿನ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಅವರು ಬರ್ತಾರೋ ಬರಲ್ವೋ? ಇದೊಂದು ಲೂಟಿಕೋರ ಮತ್ತು ಕಳ್ಳ ಸರಕಾರ ಎಂದು HDK ವಾಗ್ದಾಳಿ ನಡೆಸಿದ್ದಾರೆ.