ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ಕಬ್ಜ ಸಿನಿಮಾ ರಿಲೀಸ್ ಆಗಿದ್ದು, ಯಶಸ್ವೀ ಪ್ರದರ್ಶನ ಕಾಣುತ್ತಿದೆ.
ಸುದೀಪ್, ಉಪೇಂದ್ರ ಹಾಗೂ ಶಿವರಾಜ್‌ಕುಮಾರ್ ಅಭಿನಯದ ಸಿನಿಮಾ ಇದಾಗಿದ್ದು, ಫಿಲಂ ನೋಡಿದ ಪ್ರಿಯಾಂಕ ಉಪೇಂದ್ರ, ಉಪ್ಪಿನ ಈ ರೀತಿ ರೆಟ್ರೋ ಲುಕ್‌ನಲ್ಲಿ ನೋಡಿ ಬಹಳ ಸಮಯ ಆಗಿತ್ತು ಎಂದು ಹೇಳಿದ್ದಾರೆ.
ಆಕ್ಷನ್ ಸೀಕ್ವೆನ್ಸ್‌ಗಳು ಕಣ್ಣಿಗೆ ಹಬ್ಬ, ಎಲ್ಲರ ನಟನೆ ಬಗ್ಗೆ ಮಾತೇ ಇಲ್ಲ, ನನಗಿಂತ ಆಡಿಯನ್ಸ್‌ಗೆ ಸಿನಿಮಾ ಇಷ್ಟ ಆಗೋದು ಮುಖ್ಯ ಎಂದಿದ್ದಾರೆ.