ಶಾಂತಿ ಕಾಪಾಡೋಕೆ ಪಾಕ್ ಮಧ್ಯಸ್ಥಿಕೆಯಂತೆ! ಇದನ್ನೇ ಹೇಳೋದು ನೋಡಿ ಭೂತದ ಬಾಯಲ್ಲಿ ಭಗವದ್ಗೀತೆ ಅಂತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಜಾಗತಿಕ ಮಟ್ಟದಲ್ಲಿ ಶಾಂತಿ ಪ್ರಯತ್ನಗಳು ಚುರುಕುಗೊಂಡಿವೆ. ಈ ಹಿನ್ನೆಲೆ ಶೆಹಬಾಜ್ ಷರೀಫ್ ಪಾಕಿಸ್ತಾನವು ಶಾಂತಿ ಸ್ಥಾಪನೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧವಿದೆ ಎಂದು ಘೋಷಿಸಿದ್ದಾರೆ. ಅವರು ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪ್ರದೇಶದ ಭದ್ರತೆ ಕುರಿತು ಚರ್ಚಿಸಿದ್ದಾರೆ. ಉದ್ವಿಗ್ನತೆ ತಗ್ಗಿಸಲು ಸಂವಾದ ಮತ್ತು ರಾಜತಾಂತ್ರಿಕ ಮಾತುಕತೆ ಅಗತ್ಯವೆಂದು ಇಬ್ಬರೂ ಒಪ್ಪಿಕೊಂಡಿದ್ದಾರೆ. ಈ ವೇಳೆ ಪರ್ಷಿಯನ್ ಹೊಸ ವರ್ಷದ ಶುಭಾಶಯಗಳನ್ನೂ ವಿನಿಮಯ … Continue reading ಶಾಂತಿ ಕಾಪಾಡೋಕೆ ಪಾಕ್ ಮಧ್ಯಸ್ಥಿಕೆಯಂತೆ! ಇದನ್ನೇ ಹೇಳೋದು ನೋಡಿ ಭೂತದ ಬಾಯಲ್ಲಿ ಭಗವದ್ಗೀತೆ ಅಂತ
Copy and paste this URL into your WordPress site to embed
Copy and paste this code into your site to embed