‘ಈಠಾ’ ಅಲ್ಲ ಅದು ‘ವಿಠಾಬಾಯಿ’! ಶ್ರದ್ಧಾ ಕಪೂರ್ ಚಿತ್ರದ ವಿರುದ್ಧ ತಿರುಗಿಬಿದ್ದ ಎನ್‌ಸಿಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ನಟನೆಯ ಬಹುನಿರೀಕ್ಷಿತ ‘ಈಠಾ’ (Eetha) ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾ ದೊಡ್ಡ ವಿವಾದದ ಸುಳಿಗೆ ಸಿಲುಕಿದೆ. ಮಹಾರಾಷ್ಟ್ರದ ಹೆಸರಾಂತ ಲಾವಣಿ ನೃತ್ಯಗಾರ್ತಿ ಹಾಗೂ ತಮಾಷಾ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಈ ಚಿತ್ರದ ಶೀರ್ಷಿಕೆಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಟೈಟಲ್ ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಎನ್‌ಸಿಪಿ (NCP) ಮತ್ತು ಕುಟುಂಬಸ್ಥರ ಆಕ್ರೋಶ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಿನಿಮಾ ಮತ್ತು ಸಾಂಸ್ಕೃತಿಕ ವಿಭಾಗವು … Continue reading ‘ಈಠಾ’ ಅಲ್ಲ ಅದು ‘ವಿಠಾಬಾಯಿ’! ಶ್ರದ್ಧಾ ಕಪೂರ್ ಚಿತ್ರದ ವಿರುದ್ಧ ತಿರುಗಿಬಿದ್ದ ಎನ್‌ಸಿಪಿ