ಹೊಸ ಪೀಳಿಗೆಗೆ ಜವಾಬ್ದಾರಿ ಹಸ್ತಾಂತರಿಸುವ ಸಮಯ ಬಂದಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತಮಗೆ ಈಗ ಮೊದಲಿನಂತೆ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಹೊಸ ಪೀಳಿಗೆಗೆ ಜವಾಬ್ದಾರಿಗಳನ್ನು ಹಸ್ತಾಂತರಿಸುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ, ಈ ಹೇಳಿಕೆಗಳು ಅವರ ರಾಜಕೀಯ ಭವಿಷ್ಯಕ್ಕೆ ಸಂಬಂಧಿಸಿದ್ದಲ್ಲ ಎಂದು ಅವರ ಕಚೇರಿ ಸ್ಪಷ್ಟಪಡಿಸಿದೆ. ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ, ತಾವು ಸ್ಥಾಪಿಸಿದ, ಬುಡಕಟ್ಟು ಪ್ರದೇಶಗಳಲ್ಲಿ ಏಕ-ಶಿಕ್ಷಕ ಪ್ರಾಥಮಿಕ ಶಾಲೆಗಳನ್ನು ನಡೆಸುವ ‘ಲಕ್ಷ್ಮಣರಾವ್ ಮಂಕರ್ ಟ್ರಸ್ಟ್’ ಕುರಿತು ಈ ಮಾತುಗಳನ್ನು … Continue reading ಹೊಸ ಪೀಳಿಗೆಗೆ ಜವಾಬ್ದಾರಿ ಹಸ್ತಾಂತರಿಸುವ ಸಮಯ ಬಂದಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ