spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಕ್ರಾಂತ್ ರೋಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್: ಪಾತ್ರದ ಫಸ್ಟ್‌ಲುಕ್, ನೇಮ್ ರಿವೀಲ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವಿಕ್ರಾಂತ್ ರೋಣ ಸಿನಿಮಾ ಮೂಲಕ ಬಾಲಿವುಡ್ ತಾರೆ ಜಾಕ್ವೆಲಿನ್ ಫರ್ನಾಂಡಿಸ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.
ಇದೀಗ ಜಾಕ್ವೆಲಿನ್ ಪಾತ್ರದ ಹೆಸರನ್ನು ಚಿತ್ರತಂಡ ರಿವೀಲ್ ಮಾಡಿದೆ. ಜಾಕ್ವೆಲಿನ್ ಗಡಂಗ್ ರಕ್ಕಮ್ಮ ಎನ್ನುವ ಪಾತ್ರದಲ್ಲಿ ನಟಿಸಲಿದ್ದಾರೆ. ಜೊತೆಗೆ ಜಾಕ್ವೆಲಿನ್ ಫಸ್ಟ್ ಲುಕ್‌ನನ್ನು ಅನುಭ್ ಭಂಡಾರಿ ಪರಿಚಯಿಸಿದ್ದಾರೆ. ಈಗಾಗಲೇ ಪೋಸ್ಟರ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ರಾರಾಜಿಸುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss