ಸುಕೇಶ್ ಕೇಸ್‌ನಲ್ಲಿ ಜಾಕ್ವೆಲಿನ್‌ಗೆ ಶಾಕ್: ‘ಮತ್ತೊಮ್ಮೆ ವಿಚಾರಣೆಗೆ ಹಾಜರಾಗಮ್ಮ’ ಎಂದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಜಾಕ್ವೆಲಿನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಆರೋಪ ರೂಪಿಸಲು ಅನುಮತಿ ನೀಡಿದ್ದು, ಜೂನ್ 3ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ‘ಬಲಿಪಶು’ ವಾದಕ್ಕೆ ಸಿಗಲಿಲ್ಲ ಬೆಂಬಲ ಪ್ರಕರಣದಲ್ಲಿ ತಾವು ವಂಚನೆಯ ಬಲಿಪಶುವಾಗಿದ್ದೇವೆ ಎಂಬ ಜಾಕ್ವೆಲಿನ್ ಅವರ ವಾದವನ್ನು ನ್ಯಾಯಾಲಯ ಒಪ್ಪಿಲ್ಲ. ತನಿಖಾ ದಾಖಲೆಗಳಲ್ಲಿ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ … Continue reading ಸುಕೇಶ್ ಕೇಸ್‌ನಲ್ಲಿ ಜಾಕ್ವೆಲಿನ್‌ಗೆ ಶಾಕ್: ‘ಮತ್ತೊಮ್ಮೆ ವಿಚಾರಣೆಗೆ ಹಾಜರಾಗಮ್ಮ’ ಎಂದ ಕೋರ್ಟ್