Thursday, September 29, 2022

Latest Posts

ಜಡೇಜಾ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿ: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಜಡ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ಸಿಯಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ಜಡೇಜಾ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಶುಭ ಕೋರಿದ ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ.

ಏಷ್ಯಾ ಕಪ್‌ನ ಮೊದಲ ಎರಡು ಪಂದ್ಯಗಳ ನಂತ್ರ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಟಿ20 ವಿಶ್ವಕಪ್‌ನಿಂದ್ಲು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!