ಬೆಳಗಾವಿಯಲ್ಲಿ ನಾಳೆ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಭವ್ಯ ಲೋಕಾರ್ಪಣೆ

ಹೊಸದಿಗಂತ ವರದಿ ಬೆಳಗಾವಿ: ನಗರದ ಸಂಘ ಸದನ ನ್ಯೂ ಗೂಡ್ಸ್ ಶೆಡ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ನಾಳೆ ಅದ್ದೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ಪ.ಪೂ. ಶ್ರೀ ಮ.ನಿ.ಪ್ರ. ಗುರುಸಿದ್ದ ಮಹಾಸ್ವಾಮಿಗಳು, ಕಾರಂಜಿಮಠದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಸ್ಮಾರಕ ಭವನವನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಘಚಾಲಕರಾದ ಬಸವರಾಜ ಡಂಬಳ ವಹಿಸಲಿದ್ದು, ಜನ ಕಲ್ಯಾಣ … Continue reading ಬೆಳಗಾವಿಯಲ್ಲಿ ನಾಳೆ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಭವ್ಯ ಲೋಕಾರ್ಪಣೆ