ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲೇ ಬರೆದುಕೊಟ್ಟ ಅಭಿಮಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಕುತೂಹಲ ಮೂಡಿಸಿರುವ ಚುನಾವಣಾ ಕಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತನೊಬ್ಬ ರಕ್ತದಲ್ಲಿ ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ಬರೆದಿದ್ದಾರೆ.

ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ ಯಂಟ್ರುವಿ ತನ್ನ ರಕ್ತದಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾನೆ.

ಈ ಬಾರಿ 100ಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದು ಕೊಡ್ತೇನೆ, ಈ ಬಾರಿ ಅಧಿಕಾರಕ್ಕೆ ಬರೋದು ಕಾಂಗ್ರೆಸ್, ಜೈ ಕಾಂಗ್ರೆಸ್ ಎಂದು ಬರೆದಿದ್ದಾರೆ. ಕಾರ್ಯಕರ್ತನ ರಕ್ತದ ಲೆಟರ್ ಫೋಟೊ ಎಲ್ಲೆಡೆ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!