ಮಸೀದಿ ಗೋಡೆ ಮೇಲೆ ಜೈ ಶ್ರೀರಾಮ್ ಬರಹ: ಕ್ರಮಕ್ಕೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಅಲಿಗಢದಲ್ಲಿರುವ ಮಸೀದಿ ಗೋಡೆ ಮೇಲೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳನ್ನು ಬರೆಯಲಾಗಿದೆ.

ದೆಹಲಿ ಗೇಟ್ ಮಸೀದಿಯೊಂದರ ಮೇಲೆ ಜೈ ಶ್ರೀರಾಮ್ ಎಂದು ಬರೆಯಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಈ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಸಮಾಜವಾದಿ ಪಕ್ಷದ ನಿಯೋಗ ಪೊಲೀಸರನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!