‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ ಜೈಲು ಗ್ಯಾರಂಟಿ: ಸಂಸತ್‌ನಲ್ಲಿ ಮಹತ್ವದ ಮಸೂದೆ ಮಂಡನೆಗೆ ಕೇಂದ್ರ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 20ರಿಂದ ಆರಂಭವಾಗಲಿರುವ ಸಂಸತ್‌ ಅಧಿವೇಶನದಲ್ಲಿ ‘ವಂದೇ ಮಾತರಂ’ಗೆ ಅವಮಾನ ಅಥವಾ ಹಾಡುವುದಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವ ಮಹತ್ವದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಲು ಸಜ್ಜಾಗಿದೆ. ಕೇಂದ್ರ ಸಚಿವ ಸಂಪುಟ ಈಗಾಗಲೇ ಈ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದೆ. ಕಾನೂನುಬದ್ಧ ರಕ್ಷಣೆ ಪ್ರಸ್ತಾವಿತ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ’ ಜಾರಿಗೆ ಬಂದರೆ, ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ಸಂವಿಧಾನದಂತೆಯೇ ‘ವಂದೇ ಮಾತರಂ’ಗೂ ಕಾನೂನುಬದ್ಧ ರಕ್ಷಣೆ ದೊರೆಯಲಿದೆ. ಹಾಡಿಗೆ ಅವಮಾನ ಮಾಡುವುದು … Continue reading ‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ ಜೈಲು ಗ್ಯಾರಂಟಿ: ಸಂಸತ್‌ನಲ್ಲಿ ಮಹತ್ವದ ಮಸೂದೆ ಮಂಡನೆಗೆ ಕೇಂದ್ರ ಸಜ್ಜು