ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಉದಯೋನ್ಮುಖ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ ಗಾಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ತಮ್ಮ ವೃತ್ತಿಜೀವನದ 30ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಆದರೆ, ಈ ಮೈಲಿಗಲ್ಲು ಒಂದು ವಿಶಿಷ್ಟ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಜೈಸ್ವಾಲ್ ತಮ್ಮ ಮೊದಲ 30 ಟೆಸ್ಟ್ ಪಂದ್ಯಗಳನ್ನು 30 ಬೇರೆ ಬೇರೆ ಕ್ರೀಡಾಂಗಣಗಳಲ್ಲಿ ಆಡಿದ್ದಾರೆ. ಅಂದರೆ, ಅವರು ಈವರೆಗೆ ಯಾವುದೇ ಒಂದು ಟೆಸ್ಟ್ ಮೈದಾನದಲ್ಲಿ ಎರಡನೇ ಬಾರಿ ಆಡಿಲ್ಲ. … Continue reading ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!