ಜೈಸ್ವಾಲ್ -ದುಬೆ ಸಿಡಿಲಬ್ಬರದ ಅರ್ಧಶತಕ: ಅಫ್ಘಾನ್ ವಿರುದ್ಧ ಟಿ20 ಸರಣಿ ಗೆದ್ದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಅಫ್ಘಾನಿಸ್ತಾನ ವಿರುದ್ದದ ಎರಡನೇ ಟಿ20 ಪಂದ್ಯಗದಲ್ಲಿ ಆತಿಥೇಯ ಭಾರತ 6 ವಿಕೆಟ್​ಗಳ ಭರ್ಜರರಿ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 20 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತದ ಬೆನ್ನಟ್ಟಿದ ಯುವ ಟೀಂ ಇಂಡಿಯಾ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರ ಸಿಡಿಲಬ್ಬರದ ಅರ್ಧಶತಕದ ಆಧಾರದ ಮೇಲೆ 26 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆಬೀರಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!