ಜಲಜೀವನ್ ಮಿಷನ್ ಅಕ್ರಮ ಆರೋಪ: ತಾಂತ್ರಿಕ ತಜ್ಞರ ಸಮಿತಿ ಮೂಲಕ ತನಿಖೆಗೆ ಕಾರಜೋಳ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯಡಿ ಕರ್ನಾಟಕದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಸಂಬಂಧ ಈಗಾಗಲೇ 169 ದೂರುಗಳು ದಾಖಲಾಗಿವೆ ಎಂದು ಹೇಳಿದರು. ಈ ಕುರಿತು ಹಲವು ಬಾರಿ ಗಮನಕ್ಕೆ ತಂದರೂ ರಾಜ್ಯ ಸರ್ಕಾರ ಯಾವುದೇ ಸ್ಪಷ್ಟ … Continue reading ಜಲಜೀವನ್ ಮಿಷನ್ ಅಕ್ರಮ ಆರೋಪ: ತಾಂತ್ರಿಕ ತಜ್ಞರ ಸಮಿತಿ ಮೂಲಕ ತನಿಖೆಗೆ ಕಾರಜೋಳ ಆಗ್ರಹ