ELECTION RESULT| ಚಾಮರಾಜಪೇಟೆ ಕಾಂಗ್ರೆಸ್‌ ವಶಕ್ಕೆ, ಜಮೀರ್‌ ಜಯಭೇರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇದುವರೆಗೂ ಕಾಯುತ್ತಿದ್ದ ಅಭ್ಯರ್ಥಿಗಳ ಭವಿಷ್ಯ ಒಂದೊಂದಾಗೇ ಹೊರಬರುತ್ತಿದೆ. ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್‌ ಪಾಲಾಗಿದೆ.

ಚಾಂರಾಜಪೇಟೆ ಕಾಂಗ್ರೆಸ್‌ ಅಭ್ಯರ್ಥಿ ಅಭ್ಯರ್ಥಿ​ ಜಮೀರ್ ಅಹ್ಮದ್​ ಭರ್ಜರಿ ಜಯಭೇರಿ ಭಾರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!