ಪತ್ರಕರ್ತೆ ನಿಧಿ ರಜ್ದಾನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪತ್ರಕರ್ತೆ ನಿಧಿ ರಜ್ದಾನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ತಮ್ಮ ಮದುವೆಯ ಸುದ್ದಿಯನ್ನು ಒಮರ್ ಅಬ್ದುಲ್ಲಾ ಪ್ರಕಟಿಸಿದ್ದಾರೆ. “ನಿನ್ನೆ ಹೊಸ ಪಯಣ ಆರಂಭವಾಯಿತು” ಎಂಬ ಸಂದೇಶದೊಂದಿಗೆ ನಿಧಿ ರಜ್ದಾನ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮದುವೆ ಸುದ್ದಿ ಒಮರ್ ಅಬ್ದುಲ್ಲಾ ಅವರು ಇನ್‌ಸ್ಟಾಗ್ರಾಂನಲ್ಲಿ ನಿಧಿ ರಜ್ದಾನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳು ಮತ್ತು ಹಿತೈಷಿಗಳ … Continue reading ಪತ್ರಕರ್ತೆ ನಿಧಿ ರಜ್ದಾನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ