ಜಮ್ಮು-ಕಾಶ್ಮೀರ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ.36.93ರಷ್ಟು ಮತದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.36.93ರಷ್ಟು ಮತದಾನ ದಾಖಲಾಗಿವೆ.

ದಶಕದ ನಂತರ ಚುನಾವಣೆ ನಡೆಯುತ್ತಿದ್ದು, ಮತದಾರರು ಮತ ಚಲಾಯಿಸಲು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಮತಗಟ್ಟೆಗಳ ಹೊರಗೆ ಕಾದು ನಿಂತಿದ್ದನ್ನು ಕಂಡು ಜನರಲ್ಲಿ ಉತ್ಸಾಹ ಮೂಡಿದೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!