Tuesday, March 28, 2023

Latest Posts

ಪುಲ್ವಾಮಾದಲ್ಲಿ ಎನ್‌ಕೌಂಟರ್ : ಓರ್ವ ಭಯೋತ್ಪಾದಕನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮದಲ್ಲಿನ ಅವಂತಿಪುರದ ಪಡ್ಗಂಪುರದ ಹೊರ ವಲಯದಲ್ಲಿ ಮಂಗಳವಾರ ಬೆಳಗ್ಗೆ ಎನ್‌ಕೌಂಟರ್‌ ನಡೆದಿದೆ. ಆದರೆ ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!