ಜನಜಾತೀಯ ಗೌರವ ದಿವಸ: 240ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ‘ಜನಜಾತೀಯ ಗೌರವ ದಿವಸ’ದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಬುಡಕಟ್ಟು ಸಮುದಾಯಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.  ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡ ಪ್ರಧಾನಿ, ಬುಡಕಟ್ಟು ಜನರ ಜೀವನಮಟ್ಟ ಸುಧಾರಣೆ ಹಾಗೂ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಸುಮಾರು 3,000 ಕೋಟಿ ರೂ. ವೆಚ್ಚದ 246 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 173 … Continue reading ಜನಜಾತೀಯ ಗೌರವ ದಿವಸ: 240ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ