ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ಸೋರಿಕೆ: ಥಿಯೇಟರ್‌ನಲ್ಲೇ ಸಿನಿಮಾ ನೋಡೋಣ ಎಂದ ಪೂಜಾ ಹೆಗ್ಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ವಿಜಯ್ ನಟನೆಯ ಜನ ನಾಯಗನ್’ ಸಿನಿಮಾ ಬಿಡುಗಡೆ ಮುನ್ನವೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ .ಇದರ ಬೆನ್ನಲ್ಲೇ ಚಿತ್ರದ ನಾಯಕಿ ಪೂಜಾ ಹೆಗ್ಡೆ ಕೂಡ ಸಿನಿಮಾ ಸೋರಿಕೆ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಜೊತೆಗೆ ಸಿನಿಮಾವನ್ನು ಚಿತ್ರಮಂದಿರಗಳಲ್ಲೇ ನೋಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರ ಹಾಕಿದ ಅವರು, ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಸಿನಿಮಾ ಮಾಡುವುದು ಅಂದರೆ ಅಲ್ಲಿ ಕಷ್ಟ, ತ್ಯಾಗ, ಶ್ರಮಗಳಿರುತ್ತದೆ. … Continue reading ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ಸೋರಿಕೆ: ಥಿಯೇಟರ್‌ನಲ್ಲೇ ಸಿನಿಮಾ ನೋಡೋಣ ಎಂದ ಪೂಜಾ ಹೆಗ್ಡೆ!