ವಿಜಯ್ ಫ್ಯಾನ್ಸ್‌ಗೆ ಸಿಕ್ತು ಬಿಗ್ ಸರ್ಪ್ರೈಸ್: ಕೊನೆಗೂ ಲಾಕ್ ಆಯ್ತು ‘ಜನ ನಾಯಕನ್’ ರಿಲೀಸ್ ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರದ ಬಿಡುಗಡೆ ದಿನಾಂಕಕ್ಕೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ಬಾರಿ ಮುಂದೂಡಿಕೆಯಾಗಿದ್ದ ಈ ಸಿನಿಮಾ ಇದೀಗ ನಿಗದಿತ ದಿನಾಂಕದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ. ಜುಲೈ 24ಕ್ಕೆ ಗ್ರ್ಯಾಂಡ್ ರಿಲೀಸ್ ಇತ್ತೀಚಿನ ಮಾಹಿತಿ ಪ್ರಕಾರ, ‘ಜನ ನಾಯಕನ್’ ಸಿನಿಮಾ 2026ರ ಜುಲೈ 24ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ವಿದೇಶಿ ವಿತರಕರಿಗೂ ಚಿತ್ರತಂಡ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: … Continue reading ವಿಜಯ್ ಫ್ಯಾನ್ಸ್‌ಗೆ ಸಿಕ್ತು ಬಿಗ್ ಸರ್ಪ್ರೈಸ್: ಕೊನೆಗೂ ಲಾಕ್ ಆಯ್ತು ‘ಜನ ನಾಯಕನ್’ ರಿಲೀಸ್ ಡೇಟ್!