ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಮೂರನೇ ದಿನವೂ 17 ಮೆಟ್ರೋ ನಿಲ್ದಾಣಗಳಿಗೆ ಬೀಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಜಂತರ್‌ ಮಂತರ್‌ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ, ಭದ್ರತಾ ಕಾರಣಗಳಿಂದ ರಾಜಧಾನಿಯ 17 ಮೆಟ್ರೋ ನಿಲ್ದಾಣಗಳನ್ನು ಸತತ ಮೂರನೇ ದಿನವೂ ಮುಚ್ಚಲಾಗಿದೆ. ಈ ನಿರ್ಧಾರದಿಂದ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಕಚೇರಿ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಭದ್ರತಾ ಕಾರಣಕ್ಕೆ ನಿರ್ಬಂಧ ದೆಹಲಿ ಮೆಟ್ರೋ ರೈಲು ನಿಗಮ (DMRC) ಸೂಚನೆಯಂತೆ, ಬೆಳಿಗ್ಗೆ 7.30 ಗಂಟೆಯಿಂದ ಮುಂದಿನ ಆದೇಶದವರೆಗೆ 17 ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಇಂಟರ್‌ಚೇಂಜ್ … Continue reading ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಮೂರನೇ ದಿನವೂ 17 ಮೆಟ್ರೋ ನಿಲ್ದಾಣಗಳಿಗೆ ಬೀಗ