Monday, March 1, 2021

Latest Posts

ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ಜಪಾನಿನ ಒಸಾಕಾ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಪಾನಿನ ನಯೋಮಿ ಒಸಾಕಾ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೈನಲಿನಲ್ಲಿ ತಮ್ಮ ಎದುರಾಳಿ ಅಮೆರಿಕದ ಜೆನ್ನಿಫರ್ ಬ್ರಾಡಿ ಅವರನ್ನು 6-4 , 6-3 ಸೆಟ್‌ಗಳಿಂದ ಸೋಲಿಸಿದರು.
ಒಸಾಕಾ ಅವರಿಗೆ ಇದು ನಾಲ್ಕನೇ ಗ್ರಾಂಡ್‌ಸ್ಲಾಂ ಪ್ರಶಸ್ತಿಯಾಗಿದೆ. ನಾಲ್ಕಕ್ಕಿಂತ ಹೆಚ್ಚು ಗ್ರಾಂಡ್‌ಸ್ಲಾಂ ಗೆಲ್ಲುತ್ತಿರುವ ನಾಲ್ಕನೇ ಮಹಿಳಾ ಆಟಗಾರ್ತಿ ಒಸಾಕಾ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!