ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇನ್ನಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕೆಲ ದಿನದ ಹಿಂದೆ ಇವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಕನ್ನಡದ ಪ್ರಮುಖ ನಿಯತಕಾಲಿಕೆಗಳಲ್ಲಿ ಇವರ ಹನಿಗವಿತೆಗಳು, ಲೇಖನಗಳು 40ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಕಟಗೊಂಡಿವೆ. ಶುಭಾಂಗಿ, ಹನಿಗವಾನ್-ಸ್ಟ್ರಿಂಗ್, ಮರಗಳು, ಮಳೆ, ಆಲಿಕಲ್ಲು, ದೇವರ ನೆರಳು ಇವರ ಪ್ರಮುಖ ಸಂಕಲನಗಳು. ಜರಗನಹಳ್ಳಿ ಶಿವಶಂಕರ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss