ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಖರೀದಿಸಿದ್ದಾರೆ.
ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು.
ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.
30 ಕೋಟಿ ರೂ. ಮೌಲ್ಯದ ಹೆಲಿಕಾಪ್ಟರ್ ಖರೀದಿಸಿದ ಜಾರಕಿಹೊಳಿ
